Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:10 - ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಸ್ವರ್ಗ ಮರ್ತ್ಯಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆ ಹೊವ್ನ್ ಸರ್ಗ, ಜಿಮಿನ್, ಅನಿ ಪಾತಾಳಾತ್ ಹೊತ್ತೊ ಹರ್ ಎಕ್ಲೊಬಿ ಜೆಜುಚ್ಯಾ ನಾವಾರ್ ಡೊಗ್ಲಾ ಘಾಲುನ್ ಡಬ್ಬ್ ಪಡುಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:10
17 ತಿಳಿವುಗಳ ಹೋಲಿಕೆ  

ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.


ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:


ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,


ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.


ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು.


“ಅವರು ಏರಿ ಹೋದರೆಂದು,” ಹೇಳಿದ್ದರ ಅರ್ಥವೇನು? ಭೂಮಿಯ ಭೂಗರ್ಭಕ್ಕೂ ಇಳಿದಿದ್ದರು ಎಂದೂ ಹೇಳಿದ ಹಾಗಾಯಿತಲ್ಲವೇ?


ಅದಕ್ಕೆ ದೇವರು ಅವನಿಗೆ ಕೊಟ್ಟ ಉತ್ತರವೇನಾಗಿತ್ತು? “ಬಾಳನಿಗೆ ಅಡ್ಡಬೀಳದ ಏಳು ಸಾವಿರ ಮಂದಿಯನ್ನು ನನಗೋಸ್ಕರ ಉಳಿಸಿದ್ದೇನೆ,” ಎಂದಲ್ಲವೇ?


ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.


ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.


ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.


ಆದರೆ ಆ ಸುರುಳಿಯನ್ನು ಬಿಚ್ಚಲು ಇಲ್ಲವೆ ಅದರಲ್ಲಿ ನೋಡಲು ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾವ ವ್ಯಕ್ತಿಗೂ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು