ಫಿಲಿಪ್ಪಿಯವರಿಗೆ 2:23 - ಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶ ತಿಳಿದ ಕೂಡಲೇ ಆತನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶವು ತಿಳಿದಕೂಡಲೇ ಅವನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತಸೆ ಹೊವ್ನ್ ಮಾಜಿ ವಿಶಯಾ ಕಾಯ್ ಹೊತಾ ಮನ್ತಲೆ ಕಳ್ವುನ್ ಯೆಲ್ಲ್ಯಾ ತಸೆಚ್ ತೆಕಾ ತುಮ್ಚ್ಯಾಕ್ಡೆ ಧಾಡುಕ್ ಬರೊಸೊ ಕರ್‍ತಾ. ಅಧ್ಯಾಯವನ್ನು ನೋಡಿ |