Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:13 - ಕನ್ನಡ ಸಮಕಾಲಿಕ ಅನುವಾದ

13 ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾಕಾ ಬಳ್ ದಿತಲ್ಯಾ ಕ್ರಿಸ್ತಾಕ್ನಾ ಮಿಯಾ ಸಗ್ಳ್ಯೆ ಕರಿಸಾರ್ಕೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:13
12 ತಿಳಿವುಗಳ ಹೋಲಿಕೆ  

ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು