ಫಿಲಿಪ್ಪಿಯವರಿಗೆ 4:18 - ಕನ್ನಡ ಸಮಕಾಲಿಕ ಅನುವಾದ18 ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತುಮಿ ದಿಲ್ಲೆ ಸಗ್ಳ್ಯೆ ಮಾಕಾ ಎಪೆಪ್ರೊದಿಸಾನ್ ಹಾನುನ್ ದಿಲ್ಲ್ಯಾಸಾಟ್ನಿ ಮಾಕಾ ಪಾಜೆ ಹೊಲ್ಲೆ ಸಗ್ಳೆ ಮಾಜ್ಯಾಕ್ಡೆ ಲೈ ಹಾಯ್, ತುಮ್ಚೊ ದಾನ್ ದೆವಾಕ್ ಭೆಟ್ವಲ್ಲೊ ಲೈ ಬರ್ಯ್ಯಾ ವಾಸೆಚಿ ಬಲಿ ಹೊವ್ನ್ ಹಾಯ್, ಹೆ ದೆವಾಕ್ ಮನಾಕ್ ಯೆತಲೆಬಿ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |