Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:21 - ಕನ್ನಡ ಸಮಕಾಲಿಕ ಅನುವಾದ

21 ಕ್ರಿಸ್ತ ಯೇಸುವಿನಲ್ಲಿರುವ ಎಲ್ಲಾ ದೇವಜನರಿಗೂ ವಂದನೆಗಳನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರೂ ಸಹೋದರಿಯರೂ ವಂದನೆಗಳನ್ನು ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕ್ರಿಸ್ತಯೇಸುವಿನಲ್ಲಿ ಎಲ್ಲ ದೇವಜನರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನೊಡನೆ ಇರುವ ಸಹೋದರರು ನಿಮಗೆ ತಮ್ಮ ಶುಭಾಶಯಗಳನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವಜನರಲ್ಲಿ ಪ್ರತಿಯೊಬ್ಬನಿಗೆ ಜೊತೆ ಕ್ರೈಸ್ತನಿಗೆಂದು ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವಜನರೆಲ್ಲರಿಗೂ ಕ್ರಿಸ್ತ ಯೇಸುವಿನಲ್ಲಿ ನನ್ನ ವಂದನೆ ತಿಳಿಸಿ. ನನ್ನೊಂದಿಗಿರುವ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಕ್ರಿಸ್ತ್ ಜೆಜುಚ್ಯಾ ನಾವಾರ್ ಮಾಜೆ ವಂದನ್ ಕಳ್ವಾ, ಅನಿ ಮಾಜ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಭಾವಾನಿ ಅನಿ ಭೆನಿಯಾನಿಬಿ ತುಮ್ಕಾ ವಂದನ್ ಮಟ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:21
11 ತಿಳಿವುಗಳ ಹೋಲಿಕೆ  

ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು:


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.


ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?


ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು