ಫಿಲೆಮೋನನಿಗೆ 1:12 - ಕನ್ನಡ ಸಮಕಾಲಿಕ ಅನುವಾದ12 ನನಗೆ ಪ್ರಾಣವಾಗಿರುವ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ನಾನು ಕಳುಹಿಸಿ ಕೊಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸುತ್ತಿದ್ದೇನೆ. ಅವನೊಂದಿಗೆ ನನ್ನ ಹೃದಯವನ್ನೇ ಕಳುಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆಕಾ ಮಿಯಾ ತುಜೆಕ್ಡೆ ಧಾಡುನ್ ದಿವ್ಕ್ ಲಾಗ್ಲಾ, ತಶೆ ಮಟ್ಲ್ಯಾರ್ ಮಾಜ್ಯಾ ಕಾಳ್ಜಾಚೊ ಎಕ್ ಇಸ್ಸೊಚ್ ತುಜೆಕ್ಡೆ ಧಾಡುನ್ ದಿವ್ಕ್ ಲಾಗ್ಲಾ ಮನುನ್ ಚಿಂತ್. ಅಧ್ಯಾಯವನ್ನು ನೋಡಿ |