ಫಿಲೆಮೋನನಿಗೆ 1:20 - ಕನ್ನಡ ಸಮಕಾಲಿಕ ಅನುವಾದ20 ಸಹೋದರನೇ ಹೌದು, ಕರ್ತ ಯೇಸುವಿನಲ್ಲಿ ನಿನ್ನಿಂದ ನನಗೆ ಈ ಸಹಾಯಮಾಡು; ಅದು ಕ್ರಿಸ್ತ ಯೇಸುವಿನಲ್ಲಿ ನನ್ನ ಹೃದಯವನ್ನು ಉತ್ತೇಜನಗೊಳಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವ ಹಾಗೆ ಮಾಡು; ಕ್ರಿಸ್ತನಲ್ಲಿ ನನ್ನ ಹೃದಯವನ್ನು ಸಂತೋಷಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನನ್ನ ಸಹೋದರನೇ, ಪ್ರಭುವಿನಲ್ಲಿ ನಾನು ನಿನ್ನಿಂದ ಒಂದು ಸಹಾಯವನ್ನು ಹೊಂದಿಕೊಳ್ಳಬಹುದೇ? ಅದೇನೆಂದರೆ ನೀನು ನನ್ನ ಹೃದಯವನ್ನು ಕ್ರಿಸ್ತನಲ್ಲಿ ಸಂತೈಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಬಗ್ ಮಾಜ್ಯಾ ಭಾವಾ, ಧನಿಯಾಸಾಟ್ನಿ ತಿಯಾಚ್ ಮಾಜ್ಯಾ ಉಪ್ಕಾರಾಕ್ ಪಡಲ್ಲೊ ಹೊವ್ಚೆ ಮನ್ತಲಿ ಮಾಜಿ ಆಶಾ, ತಸೆ ಹೊವ್ನ್ ಕ್ರಿಸ್ತಾತ್ ಮಾಜೊ ಮನ್ ಸಮಾದಾನಾನ್ ಭರಿ ಸಾರ್ಕೊ ಕರ್. ಅಧ್ಯಾಯವನ್ನು ನೋಡಿ |