ಮತ್ತಾಯ 1:14 - ಕನ್ನಡ ಸಮಕಾಲಿಕ ಅನುವಾದ14 ಅಜೋರನು ಸದೋಕನ ತಂದೆ, ಸದೋಕನು ಅಖೀಮನ ತಂದೆ, ಅಖೀಮನು ಎಲಿಹೂದನ ತಂದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಜೋರನು ಸದೋಕನನ್ನು ಪಡೆದನು. ಸದೋಕನು ಅಖೀಮನನ್ನು ಪಡೆದನು. ಅಖೀಮನು ಎಲಿಹೂದನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಜೋರನು ಸದೋಕನ ತಂದೆ. ಸದೋಕನು ಅಖೀಮನ ತಂದೆ. ಅಖೀಮನು ಎಲಿಹೂದನ ತಂದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಆಜೊರ್ ಸಾದೊಕಾಚೊ ಅನಿ ಸಾದೊಕ್ ಆಖಿಮಾಚೊ ಅನಿ ಅಖಿಮ್ ಎಲಿಯುದಾಚೊ ಅಧ್ಯಾಯವನ್ನು ನೋಡಿ |