ಮತ್ತಾಯ 1:3 - ಕನ್ನಡ ಸಮಕಾಲಿಕ ಅನುವಾದ3 ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, ಪೆರೆಸನು ಹೆಚ್ರೋನನ ತಂದೆ, ಹೆಚ್ರೋನನು ಅರಾಮನ ತಂದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೂದನು ತಾಮಾರಳಲ್ಲಿ ಪೆರೆಚನನ್ನೂ ಜೆರಹನನ್ನೂ ಪಡೆದನು. ಪೆರೆಚನು ಹೆಚ್ರೋನನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೂದನು ಪೆರೆಚನ ಮತ್ತು ಜೆರಹನ ತಂದೆ. (ಅವರ ತಾಯಿ ತಾಮರಳು.) ಪೆರೆಚನು ಹೆಚ್ರೋನನ ತಂದೆ. ಹೆಚ್ರೋನನು ಅರಾಮನ ತಂದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಜುದಾ ಫೆರೆಜಾಚೊ ಅನಿ ಜೆರಾಚೊ ಬಾಬಾ ಅನಿ ಹೆಂಚ್ಯಾ ಬಾಯ್ಚೆ ನಾವ್ ತಾಮಾರ್, ಫೆರೆಜ್ ಹೆಸ್ರೊನಾಚೊ ಬಾಬಾ ಅನಿ ಹೆಸ್ರೊನ್ ಆರಾಮಾಚೊ ಬಾಬಾ, ಅಧ್ಯಾಯವನ್ನು ನೋಡಿ |