Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:13 - ಕನ್ನಡ ಸಮಕಾಲಿಕ ಅನುವಾದ

13 ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ಅವರಿಗೆ ಆಗಲಿ; ಅಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ನಿಮಗೆ ಹಿಂದಕ್ಕೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತ್ಯಾ ಘರಾತ್ಲ್ಯಾ ಲೊಕಾನಿ ತುಮ್ಕಾ ಸ್ವಾಗತ್ ಕರ್ಲ್ಯಾರ್, ತುಮಿ ದಿಲ್ಲಿ ಶಾಂತಿ ಥೈಚ್ ರ್‍ಹಾವ್ಕ್ ಸೊಡಾ; ಅಕಾಸ್ಮಾತ್ ತೆನಿ ತುಮ್ಕಾ ಮರ್‍ಯಾದ್ ದಿನಸ್ಲ್ಯಾರ್ ತುಮ್ಚಿ ಶಾಂತಿ ತುಮ್ಚೆಕ್ಡೆ ಫಾಟಿ ಪರ್ತುನ್ ಯೆಂವ್ದಿತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:13
5 ತಿಳಿವುಗಳ ಹೋಲಿಕೆ  

ಅಲ್ಲಿ ಸಮಾಧಾನದ ಮನುಷ್ಯನು ಇದ್ದರೆ, ನಿಮ್ಮ ಸಮಾಧಾನವು ಅವನ ಮೇಲೆ ಇರುವುದು; ಇಲ್ಲದಿದ್ದರೆ, ಅದು ನಿಮಗೇ ಹಿಂದಿರುಗುವುದು.


ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?


ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.


ನೀವು ಒಂದು ಮನೆಯೊಳಗೆ ಪ್ರವೇಶಿಸಿದಾಗ, ಆ ಮನೆಯವರನ್ನು ಹರಸಿರಿ.


ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು