ಮತ್ತಾಯ 10:2 - ಕನ್ನಡ ಸಮಕಾಲಿಕ ಅನುವಾದ2 ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನು ಕಳುಹಿಸಿಕೊಟ್ಟ ಅಪೊಸ್ತಲರೆಂಬ ಹನ್ನೆರಡು ಮಂದಿಯ ಹೆಸರುಗಳು ಯಾವವಂದರೆ - ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನ, ಅವನ ತಮ್ಮನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ತಮ್ಮನಾದ ಯೋಹಾನ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಬಾರಾ ಜಾನಾ ಅಪೊಸ್ತಲಾಂಚಿ ನಾವಾ ಹಿ, ಸಿಮಾವ್ ಹೆಕಾ ಪೆದ್ರು ಮನ್ತ್ಯಾತ್, ಅನಿ ತೆಚೊ ಭಾವ್ ಅಂದ್ರು, ಜಾಕೊಬ್, ಅನಿ ತೆಚೊ ಭಾವ್ ಜುವಾಂವ್ ಹೆನಿ ಜೆಬೆದೆವಾಚಿ ಪೊರಾ; ಅಧ್ಯಾಯವನ್ನು ನೋಡಿ |