ಮತ್ತಾಯ 10:24 - ಕನ್ನಡ ಸಮಕಾಲಿಕ ಅನುವಾದ24 “ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ತನ್ನ ಯಜಮಾನನಿಗಿಂತ ಶ್ರೇಷ್ಠನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಧಣಿಗಿಂತ ಆಳು ದೊಡ್ಡವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಶಿಷ್ಯನು ಗುರುವಿಗಿಂತ ಉತ್ತಮನಲ್ಲ. ಆಳು ತನ್ನ ದಣಿಗಿಂತ ಉತ್ತಮನಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 “ಎಕ್ ಶಿಕ್ತಲೊ ಅಪ್ನಾಕ್ ಶಿಕ್ವುತಲ್ಯಾ ಮಾಸ್ತರಾಚ್ಯಾಕ್ನಿ ಮೊಟೊ ನ್ಹಯ್, ಸೆವಕ್ ಅಪ್ನಾಚ್ಯಾ ಧನಿಯಾನ್ಕಿ ಮೊಟೊ ನ್ಹಯ್. ಅಧ್ಯಾಯವನ್ನು ನೋಡಿ |