Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:38 - ಕನ್ನಡ ಸಮಕಾಲಿಕ ಅನುವಾದ

38 ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನ ಹಿಂದೆ ಬಂದ ಹೊರತು ನನಗೆ ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯಾವನಾದರೂ ನನ್ನನ್ನು ಹಿಂಬಾಲಿಸುವಾಗ ಅವನಿಗೆ ಕೊಡುವಂಥ ಶಿಲುಬೆಯನ್ನು (ಸಂಕಟವನ್ನು) ಅಂಗೀಕರಿಸದಿದ್ದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಜೊ ಕೊನ್ ಅಪ್ನಾಚೊ ಕಸ್ಟ್ ಸೊಸುನ್ ಘೆವ್ನ್ ಮಾಜ್ಯಾ ಪಾವ್ಲಾತ್ನಿ ಪಾವ್ಲಾ ಥವ್ನ್‌ಗೆತ್ ಮಾಜ್ಯಾ ಫಾಟ್ನಾ ಯೆಯ್ನಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:38
7 ತಿಳಿವುಗಳ ಹೋಲಿಕೆ  

ಯಾರಾದರೂ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸದವರು ನನ್ನ ಶಿಷ್ಯರಾಗಲಾರರು.


ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.


ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು