Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಬತ್ತಿದ ಕೈಯುಳ್ಳವನನ್ನು ನೋಡಿ, “ಕೈಚಾಚು” ಎಂದರು. ಅವನು ಚಾಚಿದನು. ಅದು ಪುನಶ್ಚೇತನಗೊಂಡು ಇನ್ನೊಂದು ಕೈಯ ಹಾಗೆ ಸಂಪೂರ್ಣ ಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಕೈ ಚಾಚು ಎಂದು ಹೇಳಿದನು; ಅವನು ಚಾಚಿದನು. ಅದು ಸಂಪೂರ್ಣ ವಾಸಿಯಾಗಿ ಮತ್ತೊಂದರ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ಯೇಸು ಕೈ ಊನವಾಗಿದ್ದ ಮನುಷ್ಯನಿಗೆ, “ನಿನ್ನ ಕೈ ತೋರಿಸು” ಎಂದನು. ಅವನು ತನ್ನ ಕೈಯನ್ನು ಆತನ ಕಡೆಗೆ ಚಾಚಿದನು. ಕೂಡಲೇ, ಅವನ ಕೈ ಮತ್ತೊಂದು ಕೈಯಂತೆ ಸರಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಹಾತಾಚ್ಯಾ ಮಾನ್ಸಾಕ್, ಜೆಜುನ್,“ತುಜೊ ಹಾತ್ ಲಾಂಬ್ ಸೊಡ್” ಮಟ್ಲ್ಯಾನ್. ತನ್ನಾ ತೆನಿ ಹಾತ್ ಲಾಂಬ್ ಸೊಡ್ಲ್ಯಾನ್ ಅನಿ ತೆಚೊ ಹಾತ್ ಅನಿಎಕ್ ಹಾತಿ ಸರ್ಕೊ ಬರೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:13
5 ತಿಳಿವುಗಳ ಹೋಲಿಕೆ  

ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.


ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು