ಮತ್ತಾಯ 12:14 - ಕನ್ನಡ ಸಮಕಾಲಿಕ ಅನುವಾದ14 ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತನ್ನಾ ಫಾರಿಜೆವಾ ಥೈತ್ನಾ ಭಾಯ್ರ್ ಗೆಲಿ ಅನಿ ಜೆಜುಕ್ ಕಶೆ ಜಿವಾನಿ ಮಾರ್‍ತಲೆ, ಮನುನ್ ಬೊಲುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |