Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನು ಗುಣಪಡಿಸಿದರು ಮತ್ತು ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ತಾನು ಯಾರೆಂಬುದನ್ನು ಬೇರೆ ಜನರಿಗೆ ಹೇಳಬಾರದೆಂದು ಆತನು ಜನರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಅಪ್ನಾಚ್ಯಾ ವಿಶಯಾತ್ ದುಸ್ರ್ಯಾಕ್ನಿ ಸಾಂಗುನಕಾಸಿ ಮನುನ್ ಲೊಕಾಕ್ನಿ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:16
7 ತಿಳಿವುಗಳ ಹೋಲಿಕೆ  

ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.


ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.


ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.


ಯಾವ ಮನುಷ್ಯನಿಗೂ ಇದನ್ನು ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟೂ ಹೆಚ್ಚಾಗಿ ಪ್ರಚಾರಮಾಡಿದರು.


ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:


ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು