ಮತ್ತಾಯ 12:19 - ಕನ್ನಡ ಸಮಕಾಲಿಕ ಅನುವಾದ19 ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈತನು ಜಗಳಾಡುವದಿಲ್ಲ, ಕೂಗಾಡುವದಿಲ್ಲ; ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಆತನ ಶಬ್ದ ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೊ ವಾದ್ ಘಾಲ್ತಲೆ, ನಾಹೊಲ್ಯಾರ್ ಬೊಬ್ ಮಾರ್‍ತಲೆ, ನಾಹೊಲ್ಯಾರ್ ಬೊಲುನ್‍ಗೆತ್ ಬಾಶಾನ್ ಸಾಂಗ್ತಲೆ ಹೆ ಸಗ್ಳೆ ಕರಿನಾ. ವನಿಯಾತ್ನಿ ತೆಚೊ ಧನ್ ಆಯ್ಕೊ ಯೆಯ್ನಾ. ಅಧ್ಯಾಯವನ್ನು ನೋಡಿ |