ಮತ್ತಾಯ 12:23 - ಕನ್ನಡ ಸಮಕಾಲಿಕ ಅನುವಾದ23 ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಇವರು ದಾವೀದನ ಕುಲಪುತ್ರರಾಗಿರಬಹುದೇ!’ ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದಕ್ಕೆ ಜನರೆಲ್ಲರೂ ಬೆರಗಾಗಿ - ಈತನು ದಾವೀದಕುಮಾರನೇನು ಎಂದು ಮಾತಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಜೆಜುನ್ ಹೆ ಕರಲ್ಲೆ ಬಗುನ್ ಥೈ ಹೊತ್ತಿ ಲೊಕಾ ಅಜಾಪ್ ಹೊಲಿ. ಅನಿ,“ಹ್ಯೊ ದಾವಿದಾಚೊ ಲೆಕುಚ್ ಕಾಯ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |