Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ಫರಿಸಾಯರು ಇದನ್ನು ಕೇಳಿದಾಗ, “ಇವನು ದೆವ್ವಗಳನ್ನು ಬಿಡಿಸುತ್ತಿರುವುದು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದಲೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಫರಿಸಾಯರು ಅದನ್ನು ಕೇಳಿ - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೇ ಹೊರತು ಬೇರೆ ರೀತಿಯಿಂದ ಬಿಡಿಸುವದಿಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹೆ ಆಯ್ಕುನ್ ಫಾರಿಜೆವಾನಿ, “ಗಿರ್‍ಯಾಂಚೊ ಮುಖಂಡ್ ಬೆಎಲ್ಜೆಬುಲ್ ತೆಕಾ ಬಳ್ ದಿತಾ, ತ್ಯಾ ಬಳಾನ್ ತೊ ಗಿರೆ ಸೊಡ್ಸುತಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:24
7 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


ಆದರೆ ಅವರಲ್ಲಿ ಕೆಲವರು, “ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು.


ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!


ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು.


ಇದು ನನಗೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು