ಮತ್ತಾಯ 12:29 - ಕನ್ನಡ ಸಮಕಾಲಿಕ ಅನುವಾದ29 “ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಎಕ್ ಘರಾತ್ಲ್ಯಾ ಘಟ್ಮುಟ್ ಮಾನ್ಸಾಕ್ ಭಾಂದುನ್ ಘಾಲುಚ್ಯಾ ಅದ್ದಿ ತೆಚ್ಯಾ ಘರಾತ್ಲೆ ಸಾಮಾನ್ ಚೊರುನ್ ಘೆವ್ನ್ ಜಾವ್ಕ್ ಹೊತಾ ಕಾಯ್? ಹೊಯ್ನಾ, ತೆಕಾ ಘಟ್ ಭಾಂದುನ್ ಘಾಲುನ್ ಮಾನಾ ತೆಚಿ ಸಾಮಾನಾ ಘೆವ್ನ್ ಜಾವ್ಕ್ ಹೊತಾ. ಅಧ್ಯಾಯವನ್ನು ನೋಡಿ |