Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:3 - ಕನ್ನಡ ಸಮಕಾಲಿಕ ಅನುವಾದ

3 ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕೆ ಯೇಸು, “ತಾನೂ ತನ್ನೊಂದಿಗಿದ್ದ ಜನರೂ ಹಸಿದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಜೆಜುನ್ ತೆಂಕಾ, “ದಾವಿದಾಕ್ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾಕ್ನಿ, ಭುಕ್‍ ಲಾಗಲ್ಲ್ಯಾ ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ತುಮಿ ಕನ್ನಾಬಿ ವಾಚ್ವುಕ್ನ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:3
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?


ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


“ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.


ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?


ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ,


ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?


ಯೇಸು ಅವನಿಗೆ, “ಮೋಶೆಯ ನಿಯಮದಲ್ಲಿ ಏನು ಬರೆದಿದೆ? ನೀನು ಅದನ್ನು ಹೇಗೆ ಓದುತ್ತೀ?” ಎಂದು ಕೇಳಿದರು.


ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.


ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.


ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?


ಆಗ ಮೋಶೆಯು ಈ ಮಾತನ್ನು ಕೇಳಿದಾಗ ತೃಪ್ತಿಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು