ಮತ್ತಾಯ 12:36 - ಕನ್ನಡ ಸಮಕಾಲಿಕ ಅನುವಾದ36 ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 “ತುಮ್ಕಾ ಯಾದ್ ರ್‍ಹಂವ್ದಿತ್, ಝಡ್ತಿಚ್ಯಾ ದಿಸಿ ಸಗ್ಳೆ ಜಾನಾ ಉಪೆಗಾಕ್ ಪಡಿನಸಲ್ಲ್ಯಾ ಗೊಸ್ಟಿಯಾ ಬೊಲಲ್ಲ್ಯಾಚೊ ಲೆಕ್ಕ್ ದಿತಲೆ ಹಾಯ್. ಅಧ್ಯಾಯವನ್ನು ನೋಡಿ |