Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:37 - ಕನ್ನಡ ಸಮಕಾಲಿಕ ಅನುವಾದ

37 ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಿನ್ನ ಮಾತುಗಳಿಂದಲೇ ನೀನು ನಿರಪರಾಧಿಯೆಂದು ನಿರ್ಧರಿಸಲಾಗುವುದು; ಅಥವಾ ಅಪರಾಧಿಯೆಂದು ಆಪಾದಿಸಲಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನಿನ್ನ ಮಾತುಗಳಿಂದಲೇ ನೀತಿವಂತನೆಂದು ತೀರ್ಪು ಹೊಂದುವಿ; ನಿನ್ನ ಮಾತುಗಳಿಂದಲೇ ಅಪರಾಧಿಯೆಂದು ತೀರ್ಪುಹೊಂದುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತುಮಿ ಚುಕ್ ಕರ್ಲ್ಯಾಸಿ ಕಾಯ್ ಚುಕ್ ಕರಿನಸ್ತಾನಾ ಹಾಸಿ ಮನುನ್ ದಾಕ್ವುನ್ ದಿವ್‍ಸಾಟಿ ತುಮ್ಚಿ ಝಡ್ತಿ ಕರ್‍ತಾನಾ ತುಮ್ಚ್ಯಾಚ್ ಗೊಸ್ಟಿಯಾಚ್ ವಾಪ್ರುನ್ ಹೊತ್ಯಾತ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:37
5 ತಿಳಿವುಗಳ ಹೋಲಿಕೆ  

ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.


ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.


ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.


ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು