ಮತ್ತಾಯ 12:38 - ಕನ್ನಡ ಸಮಕಾಲಿಕ ಅನುವಾದ38 ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಬಳಿಕ ಕೆಲವುಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು - ಬೋಧಕನೇ, ನಿನ್ನಿಂದಾಗುವ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು ನಮಗೆ ಅಪೇಕ್ಷೆಯದೆ ಎಂದು ಆತನನ್ನು ಕೇಳಲಾಗಿ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತನ್ನಾ ಉಲ್ಲೆ ಶಾಸ್ತರಾ ಶಿಕ್ವುತಲೆ ಅನಿ ಉಲ್ಲೆ ಫಾರಿಜೆವ್, “ಗುರುಜಿ, ಅಮ್ಕಾ ತಿಯಾ ಎಕ್ ಮೊಟೆ ವಿಚಿತ್ರ್ ಕರಲ್ಲೆ ಬಗುಕ್ ಪಾಜೆ,” ಮನುನ್ ಸಾಂಗುಕ್‍ಲಾಲೆ. ಅಧ್ಯಾಯವನ್ನು ನೋಡಿ |