ಮತ್ತಾಯ 13:14 - ಕನ್ನಡ ಸಮಕಾಲಿಕ ಅನುವಾದ14 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ; ಅದೇನಂದರೆ - ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ: ‘ನೀವು ಆಲಿಸುತ್ತೀರಿ, ಕೇಳುತ್ತೀರಿ, ಆದರೆ ನಿಮಗೆ ಅರ್ಥವಾಗುವುದಿಲ್ಲ. ನೀವು ದೃಷ್ಟಿಸಿ ನೋಡುತ್ತೀರಿ, ಆದರೆ ನಿಮಗೆ ಕಾಣುವುದನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 “ತೆಚೆಸಾಟ್ನಿ ದೆವಾನ್ ಇಸಾಯಿಯಾ ಪ್ರವಾದ್ಯಾಚ್ಯಾ ಮುಕಾಂತ್ರ್ ಸಾಂಗಲ್ಲೆ ಪುರಾ ಹೊತಾ, ಹಿ ಲೊಕಾ ಆಯಿಕ್ತ್ಯಾತ್ ಅನಿ ಆಯಿಕ್ತ್ಯಾತ್, ಖರೆ ತೆಂಕಾ ಕನ್ನಾಚ್ ಕಳಿನಾ; ತೆನಿ ಬಗ್- ಬಗ್ತ್ಯಾತ್ ಖರೆ, ತೆಂಕಾ ದಿಸಿನಾ, ಅಧ್ಯಾಯವನ್ನು ನೋಡಿ |