Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:34 - ಕನ್ನಡ ಸಮಕಾಲಿಕ ಅನುವಾದ

34 ಯೇಸು ಇವೆಲ್ಲವನ್ನು ಜನಸಮೂಹದೊಂದಿಗೆ ಸಾಮ್ಯಗಳಲ್ಲಿಯೇ ಹೇಳಿದರು; ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೇಸು ಈ ಮಾತುಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು; ಸಾಮ್ಯವಿಲ್ಲದೆ ಒಂದನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು ಇವುಗಳನ್ನೆಲ್ಲ ಸಾಮ್ಯಗಳ ಮೂಲಕ ಹೇಳಿದನು. ಆತನು ಉಪದೇಶಿಸುವಾಗಲೆಲ್ಲಾ ಸಾಮ್ಯಗಳನ್ನು ಉಪಯೋಗಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಹೆ ಸಗ್ಳೆ ಸಾಂಗುಕ್ ಜೆಜು ಕಾನಿಯಾಚ್ ವಾಪ್ರಿ. ತೊ ಕಾನಿನಸ್ತಾನಾ ಲೊಕಾಂಚ್ಯಾ ತಾಂಡ್ಯಾಕ್ ಕಾಯ್ಬಿ ಹೊಂವ್ದಿ ಸಾಂಗಿನಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:34
6 ತಿಳಿವುಗಳ ಹೋಲಿಕೆ  

“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.


ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ.


ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;


ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದರು. ಆದರೂ ಯೇಸು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಫರಿಸಾಯರು ಗ್ರಹಿಸಲಿಲ್ಲ.


ಆಗ ಶಿಷ್ಯರು ಯೇಸುವಿಗೆ, “ಇಗೋ, ಈಗ ನೀವು ಸಾಮ್ಯಗಳಿಂದ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು