ಮತ್ತಾಯ 13:4 - ಕನ್ನಡ ಸಮಕಾಲಿಕ ಅನುವಾದ4 ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಒಬ್ಬ ರೈತ ಬಿತ್ತುವುದಕ್ಕೆ ಹೋದ. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜವನ್ನು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವನು ಬೀಜ ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಬೀಜಗಳನ್ನೆಲ್ಲ ತಿಂದುಬಿಟ್ಟವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೊ ಶೆತಾತ್ ಭ್ಹಿಂಯ್ ಸಿಪುನ್ಗೆತ್ ಜಾತಾನಾ ತ್ಯಾತುರ್‍ಲೆ ಉಲ್ಲೆ ಭ್ಹಿಂಯ್ ವಾಟೆಚ್ಯಾ ದಂಡೆಕ್ ಪಡ್ಲೆ. ಫಾಂಕ್ರಾ ಯೆಲಿ ಅನಿ ತೆ ಭ್ಹಿಂಯ್ ಖಾವ್ನ್ ಗೆಲಿ. ಅಧ್ಯಾಯವನ್ನು ನೋಡಿ |