ಮತ್ತಾಯ 13:43 - ಕನ್ನಡ ಸಮಕಾಲಿಕ ಅನುವಾದ43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತನ್ನಾ ದೆವಾಚಿ ಲೊಕಾ ತೆಂಚ್ಯಾ ದೆವಾ ಬಾಬಾಚ್ಯಾ ರಾಜಾತ್ ದಿಸ್ ಹೊಳಾವ್ತಲ್ಯಾ ಸರ್ಕೆ ಹೊಳ್ವುತ್ಯಾತ್. ಕೊನಾಕ್ ಕಾನಾ ತೆನಿ ಆಯ್ಕುಂದಿತ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |