Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:45 - ಕನ್ನಡ ಸಮಕಾಲಿಕ ಅನುವಾದ

45 “ಪರಲೋಕ ರಾಜ್ಯವು ಒಳ್ಳೆಯ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 “ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಮತ್ತು ಪರಲೋಕರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ಪರಲೋಕರಾಜ್ಯವು ಶ್ರೇಷ್ಠವಾದ ಮುತ್ತುಗಳನ್ನು ಹುಡುಕುವ ಒಬ್ಬ ವ್ಯಾಪಾರಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 “ಸರ್ಗಾಚೊ ರಾಜ್ ಮಟ್ಲ್ಯಾರ್ ಅಸೆಬಿ ಮನುಕ್ ಹೊತಾ. ಎಕ್ ಮೊತಿಯಾಂಚೊ ಯಾವಾರ್ ಕರ್‍ತಲೊ ಮಾನುಸ್ ಎಗ್ದಮ್ ಬರ್‍ಯಾ ಮೊತಿಯಾ ಹುಡ್ಕುನ್ಗೆತ್ ಜಾತಾ ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:45
14 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!


ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


“ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


“ವ್ಯರ್ಥ, ವ್ಯರ್ಥವೇ! ಎಲ್ಲವೂ ವ್ಯರ್ಥವೇ!” ಎಂದು ಪ್ರಸಂಗಿ ಹೇಳುತ್ತಾನೆ.


“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು