ಮತ್ತಾಯ 13:48 - ಕನ್ನಡ ಸಮಕಾಲಿಕ ಅನುವಾದ48 ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಅದು ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಟುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆಗ ಆ ಬಲೆಯು ತುಂಬಿಹೋಯಿತು. ಬೆಸ್ತರು ಆ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಜಾಳೆ ಭರಲ್ಲ್ಯಾ ತನ್ನಾ ತೆನಿ ತೆ ಜಾಳೆ ವೊಡುನ್ ಭಾಯ್ರ್ ದಂಡೆಕ್ ಹಾನ್ತ್ಯಾತ್ ಅನಿ ಸಗ್ಳ್ಯಾ ಮಾಸೊಳ್ಯಾ ಎಗ್ಳುನ್ ಕಾಡ್ತ್ಯಾತ್. ಬರ್‍ಯಾ ಮಾಸೊಳ್ಯಾ ತೆಂಚ್ಯಾ ಭುಟ್ಟಿತ್ ಘಾಲ್ತ್ಯಾತ್ ಅನಿ ನಕ್ಕೊ ಹೊಲ್ಲ್ಯಾ ಮಾಸೊಳ್ಯಾ ಧುರ್ ಟಾಕುನ್ ಹೊತ್ಯಾತ್. ಅಧ್ಯಾಯವನ್ನು ನೋಡಿ |