ಮತ್ತಾಯ 13:49 - ಕನ್ನಡ ಸಮಕಾಲಿಕ ಅನುವಾದ49 ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವದು. ದೇವದೂತರು ಹೊರಟುಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆಮಾಡಿ ಅವರನ್ನು ಬೆಂಕೀಕೊಂಡದಲ್ಲಿ ಹಾಕುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಈ ಪ್ರಪಂಚದ ಅಂತ್ಯದಲ್ಲಿ ಅದೇ ರೀತಿ ಆಗುವುದು. ದೇವದೂತರು ಬಂದು ಒಳ್ಳೆಯ ಜನರಿಂದ ಕೆಟ್ಟಜನರನ್ನು ಬೇರೆ ಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಜಗಾಚ್ಯಾ ಅಕ್ರಿಚ್ಯಾ ಕಾಲಾತ್ ಅಸೆಚ್ ಹೊತಾ. ದೆವಾಚಿ ದುತಾ ಯೆವ್ನ್ ಬರ್‍ಯಾ ಲೊಕಾಂಚ್ಯಾ ಮದ್ದಿ ಹೊತ್ತ್ಯಾ, ಬುರ್ಶ್ಯಾ ಲೊಕಾಕ್ನಿ ಎಚುನ್ ಕಾಡ್ತ್ಯಾತ್. ಅಧ್ಯಾಯವನ್ನು ನೋಡಿ |