Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:9 - ಕನ್ನಡ ಸಮಕಾಲಿಕ ಅನುವಾದ

9 ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಿವಿಯುಳ್ಳವನು ಕೇಳಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನಗೆ ಕಿವಿಗೊಡುವ ಜನರೇ, ಲಾಲಿಸಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ “ತುಮ್ಕಾ ಆಯ್ಕುಕ್ ಕಾನಾ ರ್‍ಹಾಲ್ಯಾರ್, ಆಯ್ಕಾ!” ಮನುನ್ ಸಾಂಗುನ್ ಜೆಜುನ್ ಕಾನಿ ಮುಗಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:9
14 ತಿಳಿವುಗಳ ಹೋಲಿಕೆ  

ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.”


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.


ಕಿವಿಯುಳ್ಳವರು ಕೇಳಲಿ.”


ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು.


ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು.


ತರುವಾಯ ಶಿಷ್ಯರು ಬಂದು ಯೇಸುವಿಗೆ, “ನೀವು ಸಾಮ್ಯಗಳಲ್ಲಿ ಅವರೊಡನೆ ಮಾತನಾಡುವುದೇಕೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು