ಮತ್ತಾಯ 14:13 - ಕನ್ನಡ ಸಮಕಾಲಿಕ ಅನುವಾದ13 ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ವಿಂಗಡವಾಗಿ ಅಡವಿಗೆ ಹೋದನು. ಇದನ್ನು ಕೇಳಿದ ಜನರು ಗುಂಪುಗುಂಪಾಗಿ ತಮ್ಮ ತಮ್ಮ ಊರುಗಳಿಂದ ಕಾಲುನಡಿಗೆಯಿಂದ ಆತನ ಹಿಂದೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಜುಂವಾವಾಚಿ ಹಿ ಖಬರ್ ಆಯ್ಕಲ್ಲ್ಯಾ ತನ್ನಾ ಜೆಜು ಎಕ್ ಢೊನಿತ್ ಚಡ್ಲೊ. ಅನಿ ತೊ ಅಪ್ನಾಚ್ಯಾ ಎವ್ಡ್ಯಾಕ್ ಎಕ್ ಕೊನ್‍ಬಿ ನಸಲ್ಲ್ಯಾ ಜಾಗ್ಯಾಕ್ ಗೆಲೊ. ಹೆ ಆಯ್ಕಲ್ಲಿ ಲೊಕಾ ಅಪ್ನಾಚ್ಯಾ ಗಾವಾನಿತ್ನಾ ಯೆವ್ನ್ ಪಾಯ್ ವಾಟಾನಿ ಚಲುನ್ಗೆತ್ ಜೆಜುಚ್ಯಾ ಫಾಟೊ-ಫಾಟ್ ಜೆಜು ಹೊತ್ತ್ಯಾಕ್ಡೆ ಗೆಲಿ. ಅಧ್ಯಾಯವನ್ನು ನೋಡಿ |