ಮತ್ತಾಯ 14:22 - ಕನ್ನಡ ಸಮಕಾಲಿಕ ಅನುವಾದ22 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಾದ ಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಲೊಕಾಕ್ನಿ ಧಾಡ್ತಾನಾ ಜೆಜುನ್ ಶಿಸಾಕ್ನಿ ಢೊನಿತ್ ಚೆಡುಕ್ ಲಾವ್ಲ್ಯಾನ್. ಶಿಸಾ ಢೊನಿತ್ ಚಡ್ಲಿ ಅನಿ ತೆಂಕಾ ಫಿಡೆ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಧಾಡ್ಲ್ಯಾನ್. ಅಧ್ಯಾಯವನ್ನು ನೋಡಿ |