Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:32 - ಕನ್ನಡ ಸಮಕಾಲಿಕ ಅನುವಾದ

32 ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಪೇತ್ರನು ಮತ್ತು ಯೇಸು ದೋಣಿ ಹತ್ತಿದ ಮೇಲೆ ಗಾಳಿ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೆನಿ ದೊಗೆಬಿ ಢೊನಿತ್ ಚೆಡ್ಲ್ಯಾನಿ. ತನ್ನಾ ವಾರೊ ಬಂದ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:32
6 ತಿಳಿವುಗಳ ಹೋಲಿಕೆ  

ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು.


ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು.


ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.


ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು