ಮತ್ತಾಯ 15:12 - ಕನ್ನಡ ಸಮಕಾಲಿಕ ಅನುವಾದ12 ತರುವಾಯ ಯೇಸುವಿನ ಶಿಷ್ಯರು ಬಂದು, “ಫರಿಸಾಯರು ನಿಮ್ಮ ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿಮಗೆ ತಿಳಿಯಿತೇ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಶಿಷ್ಯರು ಹತ್ತಿರಕ್ಕೆ ಬಂದು, “ನಿಮ್ಮ ಮಾತನ್ನು ಕೇಳಿ ಫರಿಸಾಯರು ಬಹಳ ಬೇಸರಗೊಂಡಿದ್ದಾರೆಂದು ನಿಮಗೆ ತಿಳಿಯಿತೇ?’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಶಿಷ್ಯರು ಬಂದು ಆತನನ್ನು - ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತನ್ನಾ ಶಿಸಾ ತೆಚೆಕ್ಡೆ ಯೆಲಿ, ಅನಿ, “ತಿಯಾ ಸಾಂಗಲ್ಲ್ಯಾ ಗೊಸ್ಟಿನಿ ಫಾರಿಜೆವಾಂಚ್ಯಾ ಮನಾಕ್ ದುಕ್ತಾ ಮನುನ್ ತುಕಾ ಗೊತ್ತ್ ಹಾಯ್ ಕಾಯ್?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |