Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:21 - ಕನ್ನಡ ಸಮಕಾಲಿಕ ಅನುವಾದ

21 ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪ್ರಾಂತ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್‌ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜು ತೊ ಜಾಗೊ ಸೊಡುನ್ ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂಚ್ಯಾ ಜಗ್ಗೊಳ್‍ಲ್ಯಾ ಪ್ರಾಂತ್ಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:21
9 ತಿಳಿವುಗಳ ಹೋಲಿಕೆ  

ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.


“ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಸೀದೋನ್ಯರನ್ನೂ ನಾನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ, ಇಸ್ರಾಯೇಲರಿಗೆ ಸೊತ್ತಾಗಿ ಪಾಲು ಕೊಡಬೇಕು.


ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.


“ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು, ಅವನಿಗೆ ಹಡಗುಗಳು ಸೇರುವ ರೇವೂ ಇರುವುದು. ಅವನ ಮೇರೆಯು ಸೀದೋನಿಗೆ ಮುಟ್ಟುವುದು.


ಇವುಗಳೇ ಮನುಷ್ಯನನ್ನು ಅಶುದ್ಧ ಮಾಡುತ್ತವೆ; ಆದರೆ ಕೈತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು