ಮತ್ತಾಯ 15:26 - ಕನ್ನಡ ಸಮಕಾಲಿಕ ಅನುವಾದ26 ಆಗ ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದಕ್ಕೆ ಯೇಸು, “ಮಕ್ಕಳ ಆಹಾರವನ್ನು ತೆಗೆದು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದಕ್ಕಾತನು - ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಉತ್ತರಕೊಡಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಜೆಜುನ್ ತಿಕಾ,“ಪೊರಾಂಚೆ ಜೆವಾನ್ ಘೆವ್ನ್ ಕುತ್ರ್ಯಾಕ್ನಿ ಟಾಕ್ತಲೆ ಸಮಾ ನ್ಹಯ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |