ಮತ್ತಾಯ 15:28 - ಕನ್ನಡ ಸಮಕಾಲಿಕ ಅನುವಾದ28 ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತೆಚೆಸಾಟ್ನಿ ಜೆಜುನ್ ತಿಕಾ,“ತಿಯಾ ಎಕ್ ಘಟ್ ವಿಶ್ವಾಸ್ ಹೊತ್ತಿ ಬಾಯ್ಕೊಮನುಸ್! ತುಕಾ ಕಾಯ್ ಪಾಜೆ ಹೊಲ್ಲೆ ಹಾಯ್ ತೆ ಹೊಂವ್ದಿತ್!” ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತಿಚಿ ಲೆಕ್ ಗುನ್ ಹೊಲಿ. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.