Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವೋ, ಯಾರಾದರೂ ತನ್ನ ತಂದೆಗೆ ಅಥವಾ ತಾಯಿಗೆ, ‘ನನ್ನಿಂದ ನಿಮಗೆ ಸಲ್ಲತಕ್ಕದ್ದು ದೇವರಿಗೆ ಮುಡಿಪು’ ಎಂದು ಹೇಳಿಬಿಟ್ಟರೆ ಮುಗಿಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವೋ, ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ನೋಡಿ - ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗಾಗಿ ಇಟ್ಟಿದ್ದೇನೆ ಎಂದು ಹೇಳುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಒಬ್ಬ ವ್ಯಕ್ತಿಯು ತನ್ನ ತಂದೆಗಾಗಲಿ ತಾಯಿಗಾಗಲಿ ‘ನಿಮಗೆ ಸಹಾಯ ಮಾಡಲು ನನಗೆ ಸಾಧ್ಯವಿಲ್ಲ, ಏಕೆಂದರೆ ನನ್ನಲ್ಲಿರುವ ಪ್ರತಿಯೊಂದು ದೇವರಿಗೆ ಪ್ರತಿಷ್ಠಿತವಾಗಿದೆ’ ಎಂದು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತುಮಿ ಎಕ್ ಮಾನ್ಸಾಕ್ಡೆ ಅಪ್ನಾಚ್ಯಾ ಬಾಯ್ಕ್ ನಾ ತರ್ ಬಾಬಾಕ್ ಮಜತ್ ಕರುಕ್ ಮನುನ್ ವಾಪ್ರುಕ್ ಜೆ ಕಾಯ್ ಹಾಯ್.ತೆ ತೆನಿ ಸಗ್ಳೆ ದೆವಾಕ್‍ ಭೆಟ್ವುನ್ ದಿಲ್ಲೆ ಹಾಯ್ ಮನುನ್ ಮಟ್ಲ್ಯಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:5
9 ತಿಳಿವುಗಳ ಹೋಲಿಕೆ  

ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.


‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.


‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು