ಮತ್ತಾಯ 16:15 - ಕನ್ನಡ ಸಮಕಾಲಿಕ ಅನುವಾದ15 ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಲಾಗಿ ಸೀಮೋನ್ ಪೇತ್ರನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅದಕ್ಕೆ ಆತನು, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ಜೆಜುನ್ ತೆಂಕಾ, “ಖರೆ ತುಮಿ ಮಿಯಾ ಕೊನ್ ಮನುನ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |