Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:2 - ಕನ್ನಡ ಸಮಕಾಲಿಕ ಅನುವಾದ

2 ಯೇಸು ಉತ್ತರವಾಗಿ ಅವರಿಗೆ, “ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ, ‘ಒಳ್ಳೆಯ ಹವಾಮಾನ ಇರುವುದು’ ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಯೇಸು, “ಸಂಜೆಯಾದಾಗ ನೀವು ‘ಹವಾಮಾನವು ಹಿತಕರವಾಗಿರುತ್ತದೆ, ಏಕೆಂದರೆ ಆಕಾಶ ಕೆಂಪಗಿದೆ ಎನ್ನುತ್ತೀರಿ.’ ಬೆಳಗ್ಗೆ, ‘ಈ ದಿನ ಗಾಳಿಮಳೆ ಇರುತ್ತದೆ. ಏಕೆಂದರೆ ಕೆಂಪಾದ ಆಕಾಶದಲ್ಲಿ ಮೋಡ ಮುಚ್ಚಿದೆ’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸಂಜೇವೇಳೆಯಲ್ಲಿ ನೀವು - ಆಕಾಶವು ಕೆಂಪಾಗಿದೆ, ನಿರ್ಮಲದಿನ ಬರುವದು ಅನ್ನುತ್ತೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು, “ಸೂರ್ಯನು ಮುಳುಗುವಾಗ ಹವಾಮಾನ ಹೇಗಿರುತ್ತದೆ ಎಂಬುದು ನಿಮಗೆ ತಿಳಿದಿದೆ. ಆಕಾಶವು ಕೆಂಪಾಗಿದ್ದರೆ, ನಮಗೆ ಒಳ್ಳೆಯ ಹವಾಮಾನವಿರುತ್ತದೆ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಜೆಜುನ್ ತೆಂಕಾ,“ದಿಸ್ ಬುಡ್ತಾನಾ ಅತ್ತಾ ಬರೆ ವಾತಾವರನ್ ಹಾಯ್, ಕಶ್ಯಾಕ್ ಮಟ್ಲ್ಯಾರ್ ಮಳಬ್ ತಾಂಬ್ಡೊ ಹೊಲಾ.” ಮನ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:2
2 ತಿಳಿವುಗಳ ಹೋಲಿಕೆ  

ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು