ಮತ್ತಾಯ 16:4 - ಕನ್ನಡ ಸಮಕಾಲಿಕ ಅನುವಾದ4 ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹ್ಯಾ ಕಾಲಾಚಿ ದೆವಸ್ಪಾನ್‍ನಸಲ್ಲಿ ಅನಿ ಬುರ್ಶಿ ಲೊಕಾ! ಮಾಜೆಕ್ಡೆ ವಿಚಿತ್ರ್ ಕಾಮ್ ಇಚಾರ್‍ತ್ಯಾತ್? ನಾ, ಹೆ ಕರುನ್ ದಾಕ್ವುಕ್ ಹೊಯ್ನಾ, ತುಮ್ಕಾ ಎಕುಚ್ ಎಕ್ ವಿಚಿತ್ರ್ ದಿಲ್ಲೆ ಹಾಯ್ ತೆ ಜೊನಾಚ್ಯಾ ಜಿವನಾತ್ಲೆ ವಿಚಿತ್ರ್. ಮನುನ್ ಜಬಾಬ್ ದಿಲ್ಯಾನ್, ತೆಚೆಸಾಟ್ನಿ ತೆನಿ ತೆಂಕಾ ಥೈಚ್ ಸೊಡ್ಲ್ಯಾನ್ ಅನಿ ಗೆಲೊ. ಅಧ್ಯಾಯವನ್ನು ನೋಡಿ |