Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:11 - ಕನ್ನಡ ಸಮಕಾಲಿಕ ಅನುವಾದ

11 ಯೇಸು ಉತ್ತರವಾಗಿ ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವುಗಳನ್ನು ಪುನಃ ಸ್ಥಾಪಿಸುವುದು ನಿಜವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸು ಅವರಿಗೆ, “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಲೀಯನು ಬರುವದು ನಿಜ; ಬಂದು ಎಲ್ಲವನ್ನು ತಿರಿಗಿ ಸರಿಮಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಯೇಸು, “ಎಲೀಯನು ಬರುತ್ತಾನೆಂದು ಅವರು ಹೇಳುವುದು ಸರಿ. ನಿಜವಾಗಿಯೂ ಎಲೀಯನು ಬಂದು ಎಲ್ಲಾ ವಿಷಯಗಳನ್ನು ಸರಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಜೆಜುನ್,“ ಎಲಿಯಾ ಅದ್ದಿ ಯೆತಲೆ ಖರೆ ಹಾಯ್, ಅನಿ ತೊ ಯೆವ್ನ್ ಸಗ್ಳೆ ತಯಾರ್ ಕರುನ್ ಥವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:11
7 ತಿಳಿವುಗಳ ಹೋಲಿಕೆ  

ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.


ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”


ಆಗ ಯೇಸುವಿನ ಶಿಷ್ಯರು ಅವರಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.


ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು