Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:13 - ಕನ್ನಡ ಸಮಕಾಲಿಕ ಅನುವಾದ

13 ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಸ್ನಾನಿಕನಾದ ಯೋಹಾನನ ವಿಷಯವಾಗಿ ತಮಗೆ ಈ ಮಾತನ್ನು ಹೇಳಿದನೆಂದು ಶಿಷ್ಯರು ತಿಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಹೇಳುತ್ತಿರುವುದು ಸ್ನಾನಿಕನಾದ ಯೋಹಾನನನ್ನೇ ಕುರಿತು ಎಂದು ಶಿಷ್ಯರು ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಜೆಜು ಜುವಾಂವ್ ಬಾವ್ತಿಸಾಚ್ಯಾ ವಿಶಯಾತ್ ಬೊಲುಲಾ ಮನುನ್ ಶಿಸಾಕ್ನಿ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:13
4 ತಿಳಿವುಗಳ ಹೋಲಿಕೆ  

ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,


ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು