Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:14 - ಕನ್ನಡ ಸಮಕಾಲಿಕ ಅನುವಾದ

14 ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜನರ ಗುಂಪು ಇದ್ದಲ್ಲಿಗೆ ಅವರೆಲ್ಲರು ಮರಳಿಬಂದರು. ಆಗ ಒಬ್ಬನು ಯೇಸುಸ್ವಾಮಿಯ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ ವಂದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಮತ್ತು ಆತನ ಶಿಷ್ಯರು ಜನರ ಬಳಿಗೆ ಹಿಂತಿರುಗಿ ಹೋದರು. ಒಬ್ಬನು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜು ಅನಿ ಶಿಸಾ ಲೊಕಾಂಚ್ಯಾ ತಾಂಡ್ಯಾಕ್ಡೆ ಯೆಲ್ಲ್ಯಾ ತನ್ನಾ, ಎಕ್ ಮಾನುಸ್ ಜೆಜುಕ್ಡೆ ಯೆಲೊ ಅನಿ ಜೆಜುಚ್ಯಾ ಫಿಡ್ಯಾತ್ ಡೊಗ್ಲಾ ಘಾಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:14
8 ತಿಳಿವುಗಳ ಹೋಲಿಕೆ  

ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.


ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು.


ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.


ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು