ಮತ್ತಾಯ 17:19 - ಕನ್ನಡ ಸಮಕಾಲಿಕ ಅನುವಾದ19 ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಆ ದೆವ್ವವನ್ನು ಬಿಡಿಸಲು ನಮ್ಮಿಂದಾಗಲಿಲ್ಲವಲ್ಲ, ಅದೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಕೇಳಲು ಆತನು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅವನನ್ನು ದೆವ್ವದಿಂದ ಬಿಡಿಸಲು ನಾವು ಪ್ರಯತ್ನಿಸಿದರೂ ನಮಗೇಕೆ ಸಾಧ್ಯವಾಗಲಿಲ್ಲ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತನ್ನಾ ಶಿಸಾ ಕಡೆಕ್ ಯೆಲಿ ಅನಿ ಜೆಜುಕ್, “ಹ್ಯಾ ಗಿರ್‍ಯಾಕ್ ಅಮ್ಚ್ಯಾನ್ ಕಶ್ಯಾಕ್ ಸೊಡ್ವುಕ್ ಹೊವ್ಕ್ ನಾ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |