ಮತ್ತಾಯ 17:8 - ಕನ್ನಡ ಸಮಕಾಲಿಕ ಅನುವಾದ8 ಅವರು ತಮ್ಮ ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ಕಣ್ಣೆತ್ತಿ ನೋಡಿದಾಗ ಯೇಸುವನ್ನು ಬಿಟ್ಟು ಮತ್ತೆ ಯಾರನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ತೆನಿ ವೈರ್ ಉಟುನ್ ಬಗಟ್ಲ್ಯಾನಿ ತನ್ನಾ ತೆಂಕಾ ಜೆಜು ಎಕ್ಲೊಚ್ ಸೊಡುನ್ ಅನಿ ಕೊನ್ಬಿ ದಿಸುಕ್ನಾ. ಅಧ್ಯಾಯವನ್ನು ನೋಡಿ |