ಮತ್ತಾಯ 18:1 - ಕನ್ನಡ ಸಮಕಾಲಿಕ ಅನುವಾದ1 ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ಸಮಯದಲ್ಲಿ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಪರಲೋಕರಾಜ್ಯದಲ್ಲಿ ಯಾವನು ಹೆಚ್ಚಿನವನು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕರಾಜ್ಯದಲ್ಲಿ ಯಾರಿಗೆ ಅತ್ಯುತ್ತಮ ಸ್ಥಾನ ದೊರೆಯುತ್ತದೆ” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತನ್ನಾ ಶಿಸಾ ಜೆಜುಕ್ಡೆ ಯೆಲಿ, ಅನಿ, “ಸರ್‍ಗಾಚ್ಯಾ ರಾಜಾತ್ ಕೊನ್ ಮೊಟೊ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |