Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:30 - ಕನ್ನಡ ಸಮಕಾಲಿಕ ಅನುವಾದ

30 “ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ಅವನು ಒಪ್ಪದೆ ಹೊರಟು ಹೋಗಿ ಆ ಸಾಲಾ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಆ ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜಾಲ್ಯಾರ್‍ಬಿ ತೊ ಆಯ್ಕುಕ್ ನಾ ತೆನಿ ಅಪ್ನಾಚೆ ರಿನ್ ದಿವ್ಕ್ ನಾ ಮನುನ್ ತೆಕಾ ಬಂದಿಖಾನ್ಯಾತ್ ಘಾಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:30
5 ತಿಳಿವುಗಳ ಹೋಲಿಕೆ  

‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು.


ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.


“ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು.


ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು